ವಿಶೇಷ ಸೂಚನೆ

ಅಕಾಡೆಮಿಗಳು

ಅಕಾಡೆಮಿಗಳು:

ಸರ್ಕಾರವು ಕನ್ನಡ ನಾಡು, ನುಡಿ, ಸಂಸ್ಕøತಿ, ಸಾಹಿತ್ಯ, ಸಂಗೀತ ನೃತ್ಯ, ಲಲಿತಕಲಾ, ಜಾನಪದ, ನಾಟಕ, ಯಕ್ಷಗಾನ ಬಯಲಾಟ, ಶಿಲ್ಪಕಲಾ ಮುಂತಾದ ವೈವಿದ್ಯಮಯ ಸಾಂಸ್ಕøತಿಕ ಪರ ಸಾಂಸ್ಕøತಿಕ ಕ್ಷೇತ್ರದ ಕಾರ್ಯಗಳನ್ನು ಉಳಿಸಿ ಬೆಳೆಸುವ ಉದ್ದೇಶವನ್ನು ಇಟ್ಟುಕೊಂಡು ಆಯಾ ಕ್ಷೇತ್ರಕ್ಕೆ ಅನುಗುಣವಾಗಿ ಅಕಾಡೆಮಿಗಳನ್ನು ಸ್ಥಾಪಿಸಿರುತ್ತದೆ. ಇವು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಆಡಳಿತ ವ್ಯಾಪ್ತಿಗೆ ಒಳಪಟ್ಟಿದ್ದು, ಆಯಾ ಅಕಾಡೆಮಿಗಳು ನಿರಂತರವಾಗಿ ಕಾರ್ಯಚಟುವಟಿಕೆಗಳನ್ನು ಅನುಷ್ಠಾನಗೊಳಿಸುತ್ತಾ ಬರುತ್ತಿದೆ.

ಕನ್ನಡ ಸಂಸ್ಕøತಿ ಇಲಾಖೆ ವ್ಯಾಪ್ತಿಗೆ ಬರುವ ರಾಜ್ಯದ 12 ಅಕಾಡೆಮಿಗಳ ವಿವರ.

• ಕರ್ನಾಟಕ ಸಾಹಿತ್ಯ ಅಕಾಡೆಮಿ, ಬೆಂಗಳೂರು. karnatakasahityaacademy.org

• ಕರ್ನಾಟಕ ಜಾನಪದ ಅಕಾಡೆಮಿ, ಬೆಂಗಳೂರು. This email address is being protected from spambots. You need JavaScript enabled to view it.

• ಕರ್ನಾಟಕ ಲಲಿತಕಲಾ ಅಕಾಡೆಮಿ, ಬೆಂಗಳೂರು. karnatakalalithakalaacademy.org

• ಕರ್ನಾಟಕ ನಾಟಕ ಅಕಾಡೆಮಿ, ಬೆಂಗಳೂರು. kannadarangabhoomi.org

• ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಬೆಂಗಳೂರು. karnatakasangeetanrithyaacademy.org

• ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿ, ಬೆಂಗಳೂರು. This email address is being protected from spambots. You need JavaScript enabled to view it.

• ಕರ್ನಾಟಕ ಶಿಲ್ಪಕಲಾ ಅಕಾಡೆಮಿ, ಬೆಂಗಳೂರು. shilpakalaacademy.org

• ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಮಂಗಳೂರು. tuluacademy.org

• ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ, ಮಂಗಳೂರು. www.konkaniacademy.org

• ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ, ಮಂಗಳೂರು. www.karnatakaberysahityaacademy.org

• ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ, ಮಡಿಕೇರಿ. www.kodavaacademy.org

• ಕರ್ನಾಟಕ ಅರೆಭಾಷೆ ಸಂಸ್ಕøತಿ ಹಾಗೂ ಸಾಹಿತ್ಯ ಅಕಾಡೆಮಿ, ಮಡಿಕೇರಿ. www.arebhasheacademy.com